ಆಲೆಟ್ಟಿ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ಪಡ್ಪು ರವರಿಗೆ ಶ್ರದ್ಧಾಂಜಲಿ

Advt_Headding_Middle

 

ಆಲೆಟ್ಟಿ ಗ್ರಾಮದ ಪಡ್ಪು ನಿವಾಸಿ ಜಯನಾಥ ಗೌಡ ರವರ ಪತ್ನಿ ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ಪಡ್ಪು ರವರು ಆ .27 ರಂದು ನಿಧನರಾಗಿದ್ದು ಅವರ ಉತ್ತರ ಕ್ರಿಯಾಧಿ ಸದ್ಗತಿ ಹಾಗೂ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ಸೆ.12 ರಂದು ಪಡ್ಪು ಜಯಸದನದಲ್ಲಿ ನಡೆಯಿತು. ಮೃತರ ಜೀವನಗಾಥೆಯ ಕುರಿತು ನಾಗಪಟ್ಟಣ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ದಾಮೋದರ ಗೌಡ ನಾರ್ಕೋಡು ರವರು ಮಾತನಾಡಿ ನುಡಿನಮನ ಸಲ್ಲಿಸಿದರು. ಈ ಸಂದರ್ಭ ಮೃತರ ಪತಿ ಜಯನಾಥ ಗೌಡ ಪಡ್ಪು, ಪುತ್ರ ಕಿರಣ್ ಪಡ್ಪು, ಪುತ್ರಿ ಶ್ರೀಮತಿ ಬಿಂದು,ಅಳಿಯ ಕೀರ್ತಿರಾಜ್ ವಳಂಬ್ರೆ , ಸಹೋದರ ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು ಹಾಗೂ ಸಹೋದರಿಯರು, ಕುಟುಂಬದ ಹಿರಿಯ,ಕಿರಿಯ ಸದಸ್ಯರು, ಮೊಮ್ಮಕ್ಕಳು ಉಪಸ್ಥಿತರಿದ್ದರು. ಆಗಮಿಸಿದ ಬಂಧು ಮಿತ್ರರು ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಕೋರಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.