ಸುಬ್ರಹ್ಮಣ್ಯ ವಲಯ ಅರಣ್ಯ ಕಛೇರಿಯಲ್ಲಿ ರಾಷ್ಟಿಯ ಅರಣ್ಯ ಹುತಾತ್ಮರ ದಿನಾಚರಣೆ

Advt_Headding_Middle

 

ಸುಬ್ರಹ್ಮಣ್ಯ ವಲಯ ಅರಣ್ಯ ಕಛೇರಿಯಲ್ಲಿ ರಾಷ್ಟಿಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಸೆ.11 ರಂದು ನಡೆಸಲಾಯಿತು.
ವನ, ವನ ಸಂಪತ್ತು, ವನ್ಯ ಜೀವಿಗಳ ಸಂರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಹುತಾತ್ಮರಿಗೆ ಈ ಸಂದರ್ಭದಲ್ಲಿ ನಮನ ಸಲ್ಲಿಸಲಾಯಿತು. ಸುಬ್ರಹ್ಮಣ್ಯ ವಲಯ ಅರಣ್ಯ ಅಧಿಕಾರಿ ಹೆಚ್.ಪಿ.ರಾಘವೇಂದ್ರ, ಸೇರಿದಂತೆ ಅರಣ್ಯಾಧಿಕಾರಿಗಳು, ಅರಣ್ಯ ಸಂರಕ್ಷಕರು, ವೀಕ್ಷಕರು ಸಹಿತ ವ್ಯಾಪ್ತಿಯ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.