Breaking News

ಸಂಪಾಜೆ ದರ್ಖಾಸ್ ಹಿಲ್‌ರೋಡ್‌ಗೆ 5 ಲಕ್ಷ ಬಿಡುಗಡೆ

Advt_Headding_Middle

ಸಂಪಾಜೆ ದರ್ಖಾಸ್ ಹಿಲ್‌ರೋಡ್‌ಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್‌ರವರು ರೂ. 5 ಲಕ್ಷ ಬಿಡುಗಡೆಗೊಳಿಸಿದರು.
ಸಂಪಾಜೆ ಗ್ರಾಮದ ಮೂರನೇ ವಾರ್ಡ್ ದರ್ಖಾಸ್ ಹಿಲ್‌ರೋಡ್‌ಗೆ ನಿವಾಸಿಗಳ ಕೋರಿಕೆಯ ಮೇರೆಗೆ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್‌ರ ಶಿಫಾರಸ್ಸಿನ ಮೇರೆಗೆ ಮಲೆನಾಡು ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಬಿಡುಗಡೆಗೊಂಡಿದೆ ಎಂದು ಗ್ರಾ.ಪಂ. ಸದಸ್ಯ ಪಿ.ಕೆ.ಅಬುಸಾಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.