Breaking News

ಅಕ್ಕೋಜಿಪಾಲ್ ಪರಿಶಿಷ್ಟ ಜಾತಿ ಕಾಲೋನಿಗೆ ವೈದ್ಯಾಧಿಕಾರಿ ಭೇಟಿ

Advt_Headding_Middle

 

ಅಮರಪಡ್ನೂರು ಗ್ರಾಮದ ಅಕ್ಕೋಜಿಪಾಲ್ ಪರಿಶಿಷ್ಟ ಜಾತಿ ಸಮುದಾಯದ ಕಾಲೋನಿಗೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೈತ್ರ ಭಾನು ಸೆ.12 ರಂದು ಭೇಟಿ ನೀಡಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ನಿವಾಸಿಗಳ ಮನವೊಲಿಸಿದರು. ಈ ಹಿಂದೆ ಇದೇ ಕಾಲನಿಯ ಪಡಿತರ ಚೀಟಿ ವಿಚಾರದ ಕುರಿತು ಸುದ್ದಿ ಮಾಧ್ಯಮದಲ್ಲಿ ಬಿತ್ತರಗೊಂಡಿತು. ಇದೀಗ ಕಾಲನಿಯ ನಿವಾಸಿಗಳು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರುಗಳಾದ ಅಶೋಕ್ ಚೂಂತಾರು, ರಾಧಾಕೃಷ್ಣ ಕೊರತ್ಯಡ್ಕ, ಅಂಗನವಾಡಿ ಕಾರ್ಯಕರ್ತೆ ರೇವತಿ ರಾಧಾಕೃಷ್ಣ, ಆಶಾ ಕಾರ್ಯಕರ್ತೆಯರಾದ ರತ್ನಾವತಿ ಶೇಣಿ, ಯೋಗಿನಿ ಕೊರತ್ಯಡ್ಕ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.