ನೆಹರು ಮೆಮೋರಿಯಲ್ ಕಾಲೇಜು : ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ ಮಾಹಿತಿ ಕಾರ್ಯಗಾರ

Advt_Headding_Middle

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸೆ. ೦8 ರಂದು ಶೈಕ್ಷಣಿಕ ವರ್ಷ ೨೦೨೧-೨೨ನೇ ಸಾಲಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ., ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ಶಿಕ್ಷಣ ನೀತಿ-2020 ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆಯಾಗಿದ್ದು ಅದರ ಹಿನ್ನೆಲೆ, ದೃಷ್ಟಿಕೋನ, ಉದ್ದೇಶಗಳು, ಅನುಷ್ಠಾನ, ಲಕ್ಷಣಗಳು, ಪಠ್ಯಕ್ರಮ, ಬೋಧನಾ ಪದ್ಧತಿ, ಮೌಲ್ಯಮಾಪನದ ಬಗ್ಗೆ ವಿಸ್ತೃತ ವರದಿ ನೀಡಿದರು.
ಇತಿಹಾಸ ವಿಭಾಗದ ಉಪನ್ಯಾಸಕರಾದ ತಿಪ್ಪೇಸ್ವಾಮಿಯವರು ಸ್ವಾಗತಿಸಿ, ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕರಾದ ಸಂಜೀವ ಕುದ್ಪಾಜೆಯವರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.