Breaking News

ಮಮತಾ ಪಿ.ಡಿ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ತೇರ್ಗಡೆ

Advt_Headding_Middle

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಇಂಡಿಯಾ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಕಳಂಜ ಗ್ರಾಮದ ಮಮತಾ ಪಿ.ಡಿ.ಯವರು ಉತ್ತೀರ್ಣರಾಗಿದ್ದಾರೆ.
ಇವರು ಕಳಂಜದ ದುಗ್ಗಪ್ಪ ಗೌಡ ಪಾಂಡಿಪಾಲು ಮತ್ತು ಮೀನಾಕ್ಷಿ ದಂಪತಿಗಳ ಪುತ್ರಿ. ತನ್ನ ಪ್ರಾಥಮಿಕ ಶಿಕ್ಷಣವನ್ನು ಕೋಟೆಮುಂಡುಗಾರು ಹಿ.ಪ್ರಾ.ಶಾಲೆಯಲ್ಲಿ ಪಡೆದಿದ್ದು ಪ್ರೌಢಶಾಲಾ ಶಿಕ್ಷಣವನ್ನು ಬಾಳಿಲ ವಿದ್ಯಾಭೋಧಿನಿಯಲ್ಲಿ ಪಡೆದು ಎಸ್ ಎಸ್ ಎಸ್ ಎಲ್ ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದರು. ಸುಳ್ಯ ಎನ್ ಎಂ ಸಿ ಯಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದಿದ್ದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದರು. ಪದವಿ ಶಿಕ್ಷಣವನ್ನು ಆಳ್ವಾಸ್ ಮೂಡಬಿದ್ರೆಯಲ್ಲಿ ಪಡೆದು ರ್ಯಾಂಕ್ ಪಡೆದಿದ್ದರು. ಇವರ ಸಹೋದರ ದಿನೇಶ್ ಪಿ ಡಿ ಎಲೆಕ್ಟ್ರಿಷಿಯನ್. ಸಹೋದರಿ ಜಯಶ್ರೀ ಸುಳ್ಯ ಸರ್ಕಾರಿ ಪದವಿ ಕಾಲೇಜಿನ ಗೌರವ ಉಪನ್ಯಾಸಕಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.