ಅರಂತೋಡು : ಸ್ವಚ್ಛತಾ ಕಾರ್ಯಕ್ರಮ

Advt_Headding_Middle

ಅರಂತೋಡು ಭಜನಾ ಮಂದಿರ ಎದುರುಗಡೆ ಕೆ.ಆರ್. ಪದ್ಮನಾಭರವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು. ಗ್ರಾಮ ಪಂಚಾಯತ್ ಮತ್ತು ಅರಂತೋಡು ಸೊಸೈಟಿಯ ಎದುರಗಡೆ ಕಸಗಳನ್ನು ಹೆಕ್ಕಿ, ಕಾಡು ಕಡಿಯಲಾಯಿತು.
ಸ್ವಚ್ಛತಾ ಕಾರ್ಯದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.