ಐವರ್ನಾಡಿನಲ್ಲಿ ಕೊರೊನಾ ವ್ಯಾಕ್ಸಿನ್ ಕಾರ್ಯಕ್ರಮ

Advt_Headding_Middle

 

ಐವರ್ನಾಡು ಗ್ರಾಮ ಪಂಚಾಯತ್ ಕೊರೊನಾ ವ್ಯಾಕ್ಸಿನೇಷನ್‌ ಕಾರ್ಯಕ್ರಮವು ಸಹಕಾರಿ ಸಂಘದ ಸಭಾಭವನದಲ್ಲಿ ಸೆ .14 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು ಮತ್ತು ಸದಸ್ಯರು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ . ಆಶಾ ಕಾರ್ಯಕರ್ತೆಯರು , ಗ್ರಾಮ ಪಂಚಾಯತ್ ಪಿ.ಡಿ.ಒ ಶ್ಯಾಮ್ ಪ್ರಸಾದ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.