ಸುದ್ದಿ ವೆಬ್‌ಸೈಟ್ ಫಲಶ್ರುತಿ : ಅರಂತೋಡು ರಾಜ್ಯ ಹೆದ್ದಾರಿ ರಸ್ತೆ ದುರಸ್ತಿ

Advt_Headding_Middle

ಅರಂತೋಡು ತೆಕ್ಕಿಲ್ ಹೆಚ್.ಪಿ.ಗ್ಯಾಸ್ ಗೋಡಾನ್ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಯ ನಡುವಿನಲ್ಲಿ ನೀರು ತುಂಬಿದ ಬೃಹತ್ತಾದ ಗುಂಡಿ ಸೃಷ್ಟಿಯಾಗಿದ್ದು ವಾಹನ ಸವಾರ ರು ಚಾಲನೆ ಮಾಡುವಾಗ ಜಾಗೃತೆ ವಹಿಸದೇ ಹೋದರೆ ಅವಘಡ ಸಂಭವಿಸುವ ಸಾಧ್ಯತೆ ಇತ್ತು. ಆ ಗುಂಡಿಗೆ ಬಾಳೆಗಿಡ ನೆಟ್ಟು ಪ್ರತಿಭಟಿಸಿದ್ದರು. ಈ ಬಗ್ಗೆ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಮಾಡಲಾಗಿತ್ತು. ಇದೀಗ ಈ ಗುಂಡಿಗೆ ಜಲ್ಲಿ, ಡಾಮರು ಹಾಕಿ ಸರಿಪಡಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.