ಹಾಸನಡ್ಕ ಶಾಲೆಗೆ ಪುಸ್ತಕ ಮತ್ತು ಲೇಖನ ಸಾಮಗ್ರಿ ಗಳ ಕೊಡುಗೆ

Advt_Headding_Middle

 

ರೋಟರಿ ಕ್ಲಬ್ ಸುಬ್ರಹ್ಮಣ್ಯದ ವತಿಯಿಂದ ಕುಕ್ಕುಜಡ್ಕದ ಹಾಸನಡ್ಕ ಕಿರಿಯ ಪ್ರಾಥಮಿಕ ಶಾಲೆಗೆ ಲೇಖನ ಸಾಮಗ್ರಿ ಮತ್ತು ನೋಟು ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ಸೆ.9 ರಂದು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯಕುಮಾರ ಅಮೈ ವಹಿಸಿದ್ದರು. ಅತಿಥಿಗಳಾಗಿ ಎಸ್ ಡಿ ಎಂ ಸಿ ಪೂರ್ವ ಅಧ್ಯಕ್ಷ ತಿಮ್ಮಪ್ಪ ಗೌಡ, ಪ್ರಾಯೋಜಕರಾದ ಮಾಯಿಲಪ್ಪ ಸಂಕೇಶ, ರೋಟರಿ ಕ್ಲಬ್ ನ ಕಾರ್ಯದರ್ಶಿ ಶಿವರಾಮ್ ಏನೆಕಲ್, ಶಿಕ್ಷಕ ಗಣಪತಿ ಭಟ್, ಹಾಲಿ ಎಸ್ ಡಿಎಂಸಿಯವರು, ಶಿಕ್ಷಕಿಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.