ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅಂಜಲಿ ಕೆ.ಪಿ. ತೇರ್ಗಡೆ

Advt_Headding_Middle

ಆ.22 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪತ್ರಿಕೆ -1ರಲ್ಲಿ ಜಾಲ್ಸೂರಿನ ಮಹಾಬಲಡ್ಕದ ಶ್ರೀಮತಿ ಅಂಜಲಿ ಕೆ.ಪಿ.ಯವರು ಅರ್ಹತೆಯನ್ನು ಪಡೆದಿದ್ದಾರೆ.
ಅಲ್ಲದೆ 2015 ರಲ್ಲಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪತ್ರಿಕೆ – 2ರಲ್ಲೂ ಅರ್ಹತೆ ಪಡೆದಿದ್ದಾರೆ.
ಇವರು ವಿವೇಕಾನಂದ ಅನುದಾನಿತ ಹಿ.ಪ್ರಾ.ಶಾಲಾ ಶಿಕ್ಷಕ ಶಶಿಧರ ಎಂ.ರವರ ಪತ್ನಿ. ಪ್ರಸ್ತುತ ಮರಸಂಕ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.