ಗ್ರಾ.ಪಂ. ಸದಸ್ಯೆಯನ್ನು ಸೇತುವೆಯಿಂದ ತಳ್ಳಿ ಹಾಕಿದ ವ್ಯಕ್ತಿ : ಇಬ್ಬರೂ ನಾಪತ್ತೆ

Advt_Headding_Middle

ಗ್ರಾ.ಪಂ. ಸದಸ್ಯೆಯಾಗಿರುವ ಮಹಿಳೆಯನ್ನು ವ್ಯಕ್ತಿಯೋರ್ವ ಸೇತುವೆಯಿಂದ ನದಿಗೆ ತಳ್ಳಿ ಹಾಕಿದ ಮತ್ತು ಇಬ್ಬರೂ ಕಾಣೆಯಾದ ಘಟನೆಯೊಂದು ಚೆಂಬು ಗ್ರಾಮದಲ್ಲಿ ಸಂಭವಿಸಿದೆ. ಚೆಂಬು ಗ್ರಾಮ ಪಂಚಾಯತ್‌ನ ಸದಸ್ಯೆ ದಬ್ಬಡ್ಕ ಕಮಲ ಎಂಬವರು ನಿನ್ನೆ ಸಂಜೆ ಇತರರೊಂದಿಗೆ ಹತ್ತಿರದ ಮನೆಯ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ದಬ್ಬಡ್ಕ ಸೇತುವೆ ಮೇಲೆ ನೆರೆ ಮನೆಯ ಮುತ್ತು ಎಂಬಾತ ಆಕೆಯನ್ನು ಸೇತುವೆಯಿಂದ ಕೆಳಗೆ ತಳ್ಳಿ ಹಾಕಿದನೆನ್ನಲಾಗಿದೆ.

ಬಳಿಕ ಮುತ್ತು ಕೂಡಾ ನಾಪತ್ತೆಯಾಗಿದ್ದು, ಕಮಲ ಅವರ ಸುಳಿವು ಕೂಡ ದೊರೆತಿಲ್ಲ. ಕಮಲ ಕೆಳಗೆ ಬಿದ್ದ ಬಳಿಕ ಮತ್ತೆ ಮುತ್ತು ಕೆಳಗೆ ಹೋಗಿ ಆಕೆಯನ್ನು ಕಾಡಿನೊಳಗೆ ಎತ್ತಿಕೊಂಡು ಹೋಗಿರ ಬೇಕೆಂದು ಜನರಾಡಿಕೊಳ್ಳುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.