ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆ

Advt_Headding_Middle

 

ವಳಲಂಬೆ ಶೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಳಲಂಬೆ ಶೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವೆಂಕಟ್ ವಳಲಂಬೆ, ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಎ ವಿ ತೀರ್ಥರಾಮ, ಕಿಶೋರ್‍ ಕುಮಾರ್ ಬೊಮ್ಮದೇರೆ, ಸತೀಶ್ ಮೂಕಮಲೆ ಮತ್ತಿತರರು ಉಪಸ್ಥಿತರಿದ್ದರು.

ಫೋಟೋ : ಪ್ರಕೃತಿ ಸ್ಟುಡಿಯೋ ಗುತ್ತಿಗಾರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.