ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ : ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಕಾರ್ತಿಕ ಪೂಜೆ

Advt_Headding_Middle

ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಕಾರ್ತಿಕ ಪೂಜೆ ನಡೆಸಲಾಯಿತು.
ದೇವಾಲಯದ ವತಿಯಿಂದ ಪ್ರಧಾನಿ ಮೋದಿಯವರ ಹೆಸರಿನಲ್ಲಿ ಕಾರ್ತಿಕ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಉದ್ಯಮಿ ಸುಧಾಕರ ಕಾಮತ್ ವಿನೋಬನಗರ, ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ , ಗ್ರಾ.ಪಂ. ಸದಸ್ಯರುಗಳಾದ ಎನ್.ಎಂ. ಸತೀಶ ಕೆಮನಬಳ್ಳಿ, ಸಂದೀಪ್ ಪಿ.ಆರ್. ಕದಿಕಡ್ಕ, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ನಾರಾಯಣ ಭಟ್ ಗಬ್ಬಲಡ್ಕ, ಗೋಪಾಲ ಕಾನ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.