ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನಲೆ : ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Advt_Headding_Middle

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ , ಡಾ. ಹಿಮಕರ , ಜಿಲ್ಲಾ ಬಿಜೆಪಿ ಸದಸ್ಯರಾದ ವೆಂಕಟ್ ದಂಬೆಕೋಡಿ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನಗರ ಪಂಚಾಯತ್ ಸದಸ್ಯರು, ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.