ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಭಾ.ಜ.ಪ ಕಾರ್ಯಕರ್ತರಿಂದ ಪಂಜ ದೇವಳದಲ್ಲಿ ವಿಶೇಷ ಪೂಜೆ

Advt_Headding_Middle

 

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಭಾರತೀಯ ಜನತಾ ಪಾರ್ಟಿ ಪಂಜ ಶಕ್ತಿಕೇಂದ್ರದ ಕಾರ್ಯಕರ್ತರ ವತಿಯಿಂದ ವಿಶೇಷವಾಗಿ ಶ್ರೀ ದೇವರಿಗೆ ಮಹಾಪೂಜೆ ಸೆ.17 ರಂದು ನಡೆಯಿತು . ಈ ವೇಳೆ ಪಕ್ಷದ ಹಿರಿಯ ಕಾರ್ಯಕರ್ತರಾದ ಡಾ.ರಾಮಯ್ಯ ಭಟ್, ಶಿವರಾಮಯ್ಯ ಕರ್ಮಾಜೆ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಉಪಾಧ್ಯಕ್ಷ ಲಿಗೋಧರ ಆಚಾರ್ಯ, ನಿರ್ದೇಶಕರಾದ ಚಿನ್ನಪ್ಪ ಗೌಡ ಚೊಟ್ಟೆಮಜಲು , ಗಣೇಶ ಪೈ ಪಂಜ, ಪಂಜ ಗ್ರಾಮ ಪಂಚಾಯತ್ ಸದಸ್ಯ ನಾರಾಯಣ ಕೃಷ್ಣನಗರ, ಧರ್ಮಪಾಲ ಗೌಡ ಕಕ್ಯಾನ, ನಾರಾಯಣ ಪಲ್ಲೋಡಿ , ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ದೇವಳದ ಅರ್ಚಕ ರಾಮಚಂದ್ರ ಭಟ್ ಪ್ರಾರ್ಥಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.