ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಜೀವನ್ ಕುಮಾರ್ ಉತ್ತೀರ್ಣ

Advt_Headding_Middle

 

ಆಗಸ್ಟ್ 22 ರಂದು ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಜೀವನ್ ಕುಮಾರ್ ಇವರು ಪತ್ರಿಕೆ 2 ರಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು 2015ರಲ್ಲಿ ಪತ್ರಿಕೆ _1ರಲ್ಲಿ ತೇರ್ಗಡೆ ಹೊಂದಿದ್ದರು. ಇವರು ದೇವಚಳ ಗ್ರಾಮದ ತಳೂರು ಕುಶಾಲಪ್ಪ ಗೌಡ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರ. ಪ್ರಸ್ತುತ ದೇವಚಳ್ಳ ಸ. ಹಿ. ಪ್ರಾ ಶಾಲೆ ಎಲಿಮಲೆಯಲ್ಲಿ ಗೌರವ ಶಿಕ್ಷಕರಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.