ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶ್ರೀಮತಿ ಗೀತಾ ಉತ್ತೀರ್ಣ

Advt_Headding_Middle


ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಪತ್ರಿಕೆ 1 ಮತ್ತು 2 ರಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಪಂಬೆತ್ತಾಡಿ ಬೀಡಿನಮಜಲು ದೇರಣ್ಣ ಗೌಡ ಮತ್ತು ಶ್ರೀಮತಿ ಹೇಮಾವತಿ ದಂಪತಿಯ ಪುತ್ರಿಯಾಗಿರುವ ಇವರು ಬಳ್ಪ ಗ್ರಾಮದ ಸೂಂತಾರು ಮನೆ ಮಹೇಶ್ ಸೂಂತಾರುರವರ ಪತ್ನಿ. ಪ್ರಸ್ತುತ ಬೀದಿಗುಡ್ಡೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.