ಮಂಗಳೂರಿನ ಡಯಟ್ ನಲ್ಲಿ ನಡೆದ ಘಟನೆ : ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

Advt_Headding_Middle

ಸುಳ್ಯದ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಭಾಗಿ


ಮಂಗಳೂರಿನ ಡಯಟ್ ಶಿಕ್ಷಣ ಸಂಸ್ಥೆಯಲ್ಲಿ ನಿನ್ನೆ ನಡೆದ ಘಟನೆಯನ್ನು ಖಂಡಿಸಿರುವ ಸರಕಾರಿ ನೌಕರರ ಸಂಘ ಜಿಲ್ಲಾಧಿಕಾರಿ ಗಳಿಗೆ ಇಂದು ಮನವಿ ಸಲ್ಲಿಸಿ ಆರೋಪಿಯ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅಲ್ಲದೆ ಕಚೇರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿಯಲ್ಲಿ ಕೇಳಿಕೊಂಡಿದ್ದಾರೆ. ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದವರು ಕೂಡಾ ಈ ಮನವಿ ಸಂದರ್ಭದಲ್ಲಿ ಇದ್ದರು.


ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಕಾರ್ಯದರ್ಶಿ ಧನಲಕ್ಷ್ಮೀ ಕುದ್ಪಾಜೆ, ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್, ಹಾಗೂ ಬೋಧಕೇತರ ನೌಕರರ ಸಂಘದ ಕಾರ್ಯದರ್ಶಿಯಾದ ರತ್ನಾಕರ ಮತ್ತಿತರರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.