ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಭವ್ಯ ಎಂ.ಬಿ.ಯವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

Advt_Headding_Middle

 

 

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಗ್ರೇಡ್ – 1 ಕಾರ್ಯದರ್ಶಿಯಾಗಿ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಭವ್ಯ ಎಂ.ಬಿಯವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಮುಂಭಡ್ತಿ ದೊರೆತಿದೆ.
ಇವರಿಗೆ ಎಡಮಂಗಲ ಗ್ರಾಮ ಪಂಚಾಯತ್ ಗೆ ವರ್ಗಾವಣೆಯಾಗಿದ್ದು ಅಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕಳೆದ ಮೂರು ವರ್ಷಗಳಿಂದ ಇವರು ಸೇವೆ ಸಲ್ಲಿಸಿದ್ದರು.

ಪುತ್ತೂರು ತಾಲೂಕಿನ ಅಮ್ಚಿನಡ್ಕ ಬಿಂತೋಡಿ ಮನೆಯವರಾಗಿದ್ದು ಇವರ ಪತಿ ಕೊಳ್ತಿಗೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಗಳು ಯಶುದೀಪ್ತಿ.
ಇವರು ಮುರುಳ್ಯ ಗ್ರಾಮದ ಮದ್ಕೂರು ಮನೆ ಬೂಪಣ್ಣ ಗೌಡ ಮತ್ತು ಶ್ರೀಮತಿ ಕುಸುಮಾವತಿ ದಂಪತಿಗಳ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.