ಆಲೆಟ್ಟಿ ಸದಾಶಿವ ದೇವಳದಲ್ಲಿ ಭಜನಾ ತರಬೇತಿ

Advt_Headding_Middle

 

ಆಲೆಟ್ಟಿ ಶ್ರೀಸದಾಶಿವ ಭಜನಾ ಸಂಘದ ಆಶ್ರಯದಲ್ಲಿ ಪ್ರತೀ ಆದಿತ್ಯವಾರ ಬೆಳಗ್ಗೆ ಗಂಟೆ 9.00 ರಿಂದ 10.00 ರ ತನಕ ಭಜನಾ ತರಬೇತಿಯು ನಡೆಯುತ್ತಿದೆ. ಭಜಕ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ತರಬೇತಿಯನ್ನು ನೀಡುತ್ತಿದ್ದಾರೆ. ಪ್ರವೇಶ ಉಚಿತ ಹಾಗೂ ವಯೋಮಿತಿ ಇರುವುದಿಲ್ಲ. ಆಸಕ್ತರಿಗೆ ತರಗತಿಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿರುವುದಾಗಿ ಸಂಘಟಕರು ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.