ಮಹಾತ್ಮಾ ಗಾಂಧಿ ರಥಕ್ಕೆ ಅಡ್ಯಡ್ಕದಲ್ಲಿ ಸ್ವಾಗತ

Advt_Headding_Middle

ಸುದ್ದಿ ಸಮೂಹ ಮಾಧ್ಯಮ ಸಂಸ್ಥೆಯ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಗ್ರಾಮ ಗ್ರಾಮಗಳಿಗೆ ಸಂಚರಿಸುವ ಮಹಾತ್ಮಾ ಗಾಂಧಿ ರಥಕ್ಕೆ ತೊಡಿಕಾನ ಗ್ರಾಮದ ಅಡ್ಯಡ್ಕದಲ್ಲಿ ಸೆ.22ರಂದು ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ಅರಂತೋಡು ಗ್ರಾ.ಪಂ. ಮಾಜಿ ಸದಸ್ಯ ನಾಗೇಶ್ ಶೆಟ್ಟಿ ಅಡ್ಯಡ್ಕ, ಪದ್ಮಯ್ಯ ಎ.ಜಿ‌. ಅಡ್ಯಡ್ಕ, ಮೋನಪ್ಪ ಅಡ್ಯಡ್ಕ, ಗುರುಶಾಂತ್ ತೊಡಿಕಾನ, ಉಲ್ಲಾಸ್, ಸತೀಶ ಅಡ್ಯಡ್ಕ ಸೇರಿದಂತೆ ಅಡ್ಯಡ್ಕ ನಿವಾಸಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.