ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಕರಾವಳಿ ಪ್ರದೇಶದಲ್ಲಿ ಮೀನುಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ಸಭೆ

Advt_Headding_Middle

ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಕರಾವಳಿ ಪ್ರದೇಶದಲ್ಲಿ ಮೀನುಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ವಿಧಾನಸೌಧದ ತನ್ನ ಕಚೇರಿಯಲ್ಲಿ ಸಭೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿರುವ ಕುಯಿಲಾಡಿ ಸುರೇಶ್ , ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಎಂ. ಮಲ್ಲಿಕಾರ್ಜುನ ಸೇರಿದಂತೆ ಇತರ ಅಧಿಕಾರಿಗಳು , ಉಡುಪಿ ಜಿಲ್ಲೆಯ ಮೀನುಗಾರ ಪ್ರಮುಖರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.