ದುಗ್ಗಲಡ್ಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸುಳ್ಯ ರೋಟರಿ ವತಿಯಿಂದ ಪುಸ್ತಕ ವಿತರಣೆ

Advt_Headding_Middle

ಪೊಲಿಯೋ ನಿರ್ಮೂಲನಾ ಕಾರ್ಯಕ್ರಮ,ಉತ್ತಮ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣೆಯಂತಹ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಯ ಸುಳ್ಯ ಘಟಕದಿಂದ, ಸರಕಾರಿ ಪ್ರೌಢಶಾಲೆ ದುಗ್ಗಲಡ್ಕದ ವಿದ್ಯಾರ್ಥಿಗಳಿಗೆ ವಿದ್ಯಾ-ಸೇತು ವಿದ್ಯಾಭಿಯಾನ ಯೋಜನೆ ಮೂಲಕ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದನ. ಪಂ. ಸಧಸ್ಯೆ ಶಶಿಕಲಾ ನೀರಬಿದಿರೆ,ರೋಟರಿ ಸಂಸ್ಥೆಯ ಅಧ್ಯಕ್ಷರಾದ ರೊ| ಪ್ರಭಾಕರನ್ ನಾಯರ್, ಪೂರ್ವಾಧ್ಯಕ್ಷರಾದ ರೊ| ದಯಾನಂದ ಆಳ್ವ ಮತ್ತು ಪುಸ್ತಕ-ಪ್ರಾಯೋಜಕರಾದ ರೊ|ಸನತ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಅತ್ಯಾಡಿ ಸ್ವಾಗತಿಸಿ ದೈ.ಶಿಕ್ಷಕ ವೆಂಕಟ್ರಮಣ ವಂದನಾರ್ಪಣೆಗೈದರು ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.