ಶಿವಪ್ಪ ಐವತ್ತೊಕ್ಲು ನಿಧನ

Advt_Headding_Middle

ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿ ನಿವಾಸಿ ಶಿವಪ್ಪ (45ವ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ.23 ರಂದು ಸುಳ್ಯದ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕಿಡ್ನಿ ಸಮಸ್ಯೆಯಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮನೆಯಲ್ಲಿದ್ದರು. ಸೆ.22 ರಂದು ಅವರಿಗೆ ತೀವ್ರ ಅನಾರೋಗ್ಯ ಕಾಣಿಸಿಕೊಂಡರಿಂದ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಸೆ.23 ರಂದು ನಿಧನರಾದರು.ಮೃತರು ಪತ್ನಿ ಶ್ರೀಮತಿ ಭಾಗೀರಥಿ, ಪುತ್ರ ಮನೋಜ್ ,ಪುತ್ರಿ ಶ್ರೀಮತಿ ಮಮತಾ , ಸಹೋದರ ಸುಂದರ,ಸಹೋದರಿ ಶ್ರೀಮತಿ ಜಾನಕಿ , ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.