ಸೆ. 30 ರಂದು ಗುತ್ತಿಗಾರು ವರ್ತಕರ ಸಂಘದ ಮಹಾಸಭೆ

Advt_Headding_Middle

 

ಗುತ್ತಿಗಾರು ವರ್ತಕರ ಸಂಘದ ಮಹಾಸಭೆಯು ಸೆ 30 ರಂದು ಮಧ್ಯಾಹ್ನ ಗಂಟೆ 2 ಕ್ಕೆ ಗುತ್ತಿಗಾರು ಗಿರಿಜನ ಸಭಾಭವನದಲ್ಲಿ ನಡೆಯಲಿದ್ದು, ಗುತ್ತಿಗಾರು ವ್ಯಾಪ್ತಿಯ ವರ್ತಕರು ಈ ಸಭೆಯಲ್ಲಿ ಕಡ್ಡಾಯವಾಗಿ ಹಾಜರಿದ್ದು, ಸಲಹೆ ಸೂಚನೆಗಳನ್ನು ನೀಡಿ ಸಂಘದ ಸರ್ವತೋಮುಖ ಅಬಿವೃದ್ದಿಗೆ ಸಹಕರಿಸಬೇಕಾಗಿ ವಿನಂತಿ ಎಂದು ವರ್ತಕರ ಸಂಘದ ಅಧ್ಯಕ್ಷರಾದ ವೆಂಕಟ್ರಮಣ ಕೆಂಬ್ರೋಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.