ಅರಂತೋಡು: ನಿಯಂತ್ರಣ ತಪ್ಪಿ ತಡೆಗೋಡೆಗೆ ಗುದ್ದಿದ ಬಸ್

Advt_Headding_Middle

ನಿಯಂತ್ರಣ ತಪ್ಪಿ ಬಸ್ಸೊಂದು ತಡೆಗೋಡೆಗೆ ಗುದ್ದಿದ ಘಟನೆ ಅರಂತೋಡಿನಿಂದ ಸೆ. 24 ರಂದು ವರದಿಯಾಗಿದೆ.

ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ ಕೆ.ಎಸ್.ಎರ್.ಟಿ.ಸಿ ಬಸ್ ಅರಂತೋಡು ಭಾಸ್ಕರರವರ ಮನೆಯ ಬಳಿ ತಡೆಗೋಡೆಗೆ ಗುದ್ದಿದ ಘಟನೆ ವರದಿಯಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರು ಇದ್ದರೆಂದು , ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದರೆಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.