ಸುಳ್ಯ ಮಂಡಲ ಎಸ್. ಸಿ ಮೋರ್ಚಾ ವತಿಯಿಂದ ದೀನ್ ದಯಾಳ್ ಉಪಾಧ್ಯಯ್ ಅವರ ಜನ್ಮ ದಿನಾಚರಣೆ

Advt_Headding_Middle

 

ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಯ್ ಅವರ ಜನ್ಮ ದಿನಾಚರಣೆಯನ್ನು ಚತ್ರಪ್ಪಾಡಿಯಲ್ಲಿ ಸೆ.೨೫ ರಂದು ಆಚರಿಸಲಾಯಿತು.

ನಾಲ್ಕೂರು ಗ್ರಾಮದ ಛತ್ರಪ್ಪಾಡಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಬಿಜೆಪಿ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಅಚ್ಚುತ ಗುತ್ತಿಗಾರು ಹಾಗೂ ಊರಿನ ಕೆಲವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.