Breaking News

ಮೋಹನ ಮಡಿವಾಳ ಕೂಟೇಲು ನಿಧನ

Advt_Headding_Middle

 

ನೆಲ್ಲೂರು ಕೆಮ್ರಾಜೆ ಗ್ರಾಮದ ಕೂಟೇಲು ಮೋಹನ ಮಡಿವಾಳ ಎಂಬವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವಯಸ್ಸಾಗಿತ್ತು. ಮೃತರು ಪತ್ನಿ ಸಂಜೀವಿ, ಇಬ್ಬರು ಪುತ್ರ ರಾದ ಲೋಕೇಶ, ಮಹಾಬಲೇಶ್ವರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.