ಸುಳ್ಯ ಬ್ಲಾಕ್ ಕಾಂಗ್ರೆಸ್ ಗೆ ಹೊಸ ಕಚೇರಿ : ಸ್ಥಳ ವೀಕ್ಷಿಸಿದ ಡಿ.ಕೆ. ಶಿವಕುಮಾರ್

Advt_Headding_Middle

 

 

ಇಂದು ಸುಳ್ಯಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ . ಶಿವಕುಮಾರ್ ಅವರು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಹೊಸ ಕಚೇರಿ ಸ್ಥಳವನ್ನು ವೀಕ್ಷಣೆ ಮಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಹಾಗೂ ಇತರ ನಾಯಕರು ಡಿಕೆಶಿ ಅವರಿಗೆ ಕಚೇರಿಯ ವಿವರ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.