ಯಶವಂತ ಗೌಡ ಕುದುಂಗು ನಿಧನ

Advt_Headding_Middle

 

 

ಪ್ರಸ್ತುತ ಮಡಂತ್ಯಾರಿನಲ್ಲಿ ನೆಲೆಸಿರುವ ಐವರ್ನಾಡು ಗ್ರಾಮದ ಕುದುಂಗು ಯಶವಂತ ಗೌಡರವರು ಅಲ್ಪ ಕಾಲದ ಅಸೌಖ್ಯದಿಂದ ಅ.5 ರಂದು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ನಿಧನರಾದರು.
ಇವರಿಗೆ 65 ವರ್ಷ ಪ್ರಾಯವಾಗಿತ್ತು.
ಪ್ರಗತಿಪರ ಕೃಷಿಕರಾಗಿದ್ದ ಇವರು ಪತ್ನಿ, ಪುತ್ರ,ಹಾಗೂ ಪುತ್ರಿ , ಇಬ್ಬರು ಸಹೋದರರು, ಸಹೋದರಿ ಹಾಗೂ ಕುಟುಂಬಸ್ಥರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

*ಇಂದು ಐವರ್ನಾಡಿನ ಕುದುಂಗು ಮನೆಯಲ್ಲಿ ಅಂತ್ಯಸಂಸ್ಕಾರ*

ಮೃತರ ಅಂತ್ಯ ಸಂಸ್ಕಾರ ಕಾರ್ಯಕ್ರಮವು ಇಂದು ಬೆಳಿಗ್ಗೆ ಗಂಟೆ 11.00 ಕ್ಕೆ ಐವರ್ನಾಡಿನ ಕುದುಂಗು ಮನೆಯಲ್ಲಿ ನಡೆಯಲಿದೆ ಎಂಬ ಮನೆಯವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.