ಮುಳ್ಯ – ಅಟ್ಲೂರು : ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ

Advt_Headding_Middle

 

 

ಅಜ್ಜಾವರ ಗ್ರಾಮದ ಮುಳ್ಯ-ಅಟ್ಲೂರು ಬೂತ್ ಸಂಖ್ಯೆ 200 ರಲ್ಲಿ ಭಾರತೀಯ ಜನತಾ ಪಾರ್ಟಿಯ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕವನ್ನು ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅಳವಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಶಕ್ತಿಕೇಂದ್ರದ ಪ್ರಮುಖರಾದ ನವೀನ್ ರೈ ಮೇನಾಲ , ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಾದ ವೆಂಕಟ್ರಮಣ ಮುಳ್ಯ ಹಾಗೂ ಬಿಜೆಪಿ ಮುಳ್ಯ-ಅಟ್ಲೂರು ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತಿಯಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.