ಸಂಪಾಜೆ ಪಯಸ್ವಿನಿ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

Advt_Headding_Middle


ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಡಿಕೇರಿ ತಾಲೂಕು ಮಟ್ಟದ ಅತ್ಯುತಮ ಸಹಕಾರಿ ಸಂಘ ಪ್ರಶಸ್ತಿ ದೊರೆತಿದೆ.

ಇಂದು ಮಡಿಕೇರಿಯಲ್ಲಿ ನಡೆದ ಡಿ. ಸಿ .ಸಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಸಂಘದ ಸಮಗ್ರ ಬೆಳವಣಿಗೆ ಮತ್ತು ವ್ಯವಹಾರವನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿಯನ್ನು ಬ್ಯಾಂಕ್ ನ ಅಧ್ಯಕ್ಸ ಅನಂತ ಎನ್. ಸಿ., ಸಿ.ಇ.ಒ.ಆನಂದ ಬಿ‌. ಕೆ. ಪಡೆದುಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.