ಕೊಳಂಬಳ ಸ್ವರ್ಣ ಬೈಕ್ ಪಾಯಿಂಟ್‌ನಲ್ಲಿ ಆಯುಧಪೂಜೆ

Advt_Headding_Middle

ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪಾಯಿಂಟ್‌ನಲ್ಲಿ ಆಯುಧಪೂಜಾ ಕಾರ್ಯಕ್ರಮವು ಅ.೧೪ರಂದು ನಡೆಯಿತು. ಬೆಳಿಗ್ಗೆ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಗಗನ್ ನಾಲ್ಗುತ್ತು, ವಸಂತಕುಮಾರ್ ನಾಲ್ಗುತ್ತು, ಸಿಬ್ಬಂದಿಗಳಾದ ಭರತ್, ತೀರ್ಥೇಶ್, ಸತೀಶ್ ಕಳಂಜ, ಜಗದೀಶ್ ಮುಂಡುಗಾರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.