ಗುತ್ತಿಗಾರು: ಸಂಭ್ರಮದ ಈದ್ ಮಿಲಾದ್ ಆಚರಣೆ ಕಾರ್ಯಕ್ರಮ

Advt_Headding_Middle

 

ಬದ್ರಿಯಾ ಜುಮ್ಮಾ ಮಸೀದಿ ಗುತ್ತಿಗಾರು ಇದರ ವತಿಯಿಂದ ಪ್ರವಾದಿಯವರ ಜನ್ಮದಿನಾಚರಣೆ ಈದ್ ಮಿಲಾದ್ ಆಚರಣೆ ಅ.18 ರಂದು ನೆರವೇರಿಸಲಾಯಿತು.

ಈ ಸಂದರ್ಭ ಬಿ ಜೆ ಎಂ ಅಧ್ಯಕ್ಷ ಅಬ್ಬಾಸ್ ವಳಲಂಬೆ, ಅಬ್ದುಲ್ ನಾಸಿರ್ ಸಖಾಪಿ, ಅಹಮ್ಮದ್ ಸ್ವಾದಿಕ್, ಅಬ್ದುಲ್‌ ಖಾದರ್ ವಳಲಂಬೆ, ಅಬ್ದುಲ್ ಲತೀಫ್ ಬಾಕಿಲ ಮತ್ತಿತರರು ಉಪಸ್ಥಿತರಿದ್ದರು. ಬೆಳಗ್ಗೆ ಮಕ್ಕಳಿಂದ ವಿವಿಧ ಕಾರ್ಯಕ್ರಮ ನಡೆದು ಅಪರಾಹ್ನ ಧಾರ್ಮಿಕ ಪ್ರವಚನ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.