ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ

Advt_Headding_Middle

 

ಆಡಳಿತ ಮಂಡಳಿ ಸಭೆ ಅ.28 ರಂದು ಸಂಘದ ಮಹಾಸಭೆ

 

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆಯು ಅ.23 ರಂದು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅ.28 ರಂದು ಸಂಘದ ಮಹಾಸಭೆ ನಡೆಯಲಿದ್ದು ಆ.ಬಗ್ಗೆ ಚರ್ಚೆ ಗಳು ನಡೆಯಿತು.
ಸಂಘದ ಸೂಪರ್ ಮಾರ್ಕೆಟ್ ನಲ್ಲಿ 2021 ರ ಉತ್ತಮ ಗ್ರಾಹಕರನ್ನು ಗುರುತಿಸುವ ಸ್ಮರಣಿಕೆ ನೀಡುವ ಬಗ್ಗೆ ತೀರ್ಮಾನಿಸಲಾಯಿತು.
ಅಲ್ಲದೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ಗಳು ನಡೆದವು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ, ನಿರ್ದೇಶಕರಾದ ಮಹೇಶ ಜೆ,ಸತೀಶ ಎಡಮಲೆ, ಶ್ರೀಮತಿ ದೇವಕಿ ಸಿ.ಜಿ, ಶ್ರೀಮತಿ ಭವಾನಿ ಎಂ.ಸಿ, ಶ್ರೀಮತಿ ಸರಸ್ವತಿ ಕೆ, ಕೃಷ್ಣ ಬೆಳ್ಚಪ್ಪಾಡ, ಪುರಂದರ ಎಸ್, ಚಂದ್ರಶೇಖರ ಎಸ್ ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ಸ್ವಾಗತಿಸಿ,ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.