ದೇವಚಳ್ಳ: ಬಿಜೆಪಿ ಬೂತ್ ನ ಅಧ್ಯಕ್ಷರ ಮನೆಗೆ ನಾಮ ಫಲಕ ಅಳವಡಿಕೆ

Advt_Headding_Middle

 

ದೇವಚಳ್ಳ ಗ್ರಾಮದ 160 ನೆ ಬೂತ್ ನ ಅಧ್ಯಕ್ಷರಾದ ಯೋಗೀಶ್ ದೇವ ರವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನೆರವೇರಿಸಿದರು . ಈ ಸಂದರ್ಭದಲ್ಲಿ ಮಂಡಲ ಪ್ರದಾನ ಕಾರ್ಯದರ್ಶಿ ಶುಬೋದ್ ರೈ, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್ ,ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ ವಿ ತೀರ್ಥರಾಮ, ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ವಿನಯ ಮುಳುಗಾಡು, ದಿವಾಕರ ಮುಂಡೋಡಿ ,ಕೃಷ್ಣಯ್ಯ ಮೂಲೆತೋಟ, ಪಂಚಾಯತ್ ಸದಸ್ಯರಾದ ರಮೇಶ್ ಪಡ್ಪು, ಭವಾನಿ ಶಂಕರ ಮುಂಡೋಡಿ, ಪಿ ಎ ಸಿ ಎ ಬ್ಯಾಂಕ್ ಗುತ್ತಿಗಾರು ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಅಂಬೆಕಲ್ಲು, ಬೂತಿನ ಕಾರ್ಯದರ್ಶಿ ಪ್ರದೀಪ್ ಕುತ್ಯಾಳ,ಬೂತ್ ನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.