ಕೋಟೆ ಮುಂಡುಗಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Advt_Headding_Middle

 

ಕೋಟೆ ಮುಂಡುಗಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ನ.19 ರಂದು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮಕ್ಕಳಿಗೆ ಮತ್ತು ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಬಾಲ ವಿಕಾಸ ಸಮಿತಿ ಯ ಸದಸ್ಯರುಗಳಾದ ಸುಧಾ, ಕೃತಿಕಾ, ಜಯಶ್ರೀ, ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳ ಪೋಷಕರು ಮತ್ತು ಪುಟಾಣಿಗಳು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಯಾದ ವಿಜಯ ಬಿ. ಎಸ್. ರವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಅಂಗನವಾಡಿ ಕೇಂದ್ರದ ಸಹಾಯಕಿ ಜಯಂತಿಯವರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.