ಸಾಹಿತ್ಯ ಪರಿಷತ್ ಚುನಾವಣೆ : ಮತದಾನ ಆರಂಭ

Advt_Headding_Middle

*
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮತ್ತು ಜಿಲ್ಲಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಸುಳ್ಯ ತಾಲ್ಲೂಕು ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.

ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರು ಸಹಾಯಕ ಚುನಾವಣಾಧಿಕಾರಿಯಾಗಿದ್ದು ಉಪನ್ಯಾಸಕ ರಾಮಚಂದ್ರ ಮುಗುಳಿ ಅವರು ಮತಗಟ್ಟೆ ಅಧ್ಯಕ್ಷಾಧಿಕಾರಿಯಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.