ವಿಧಾನ ಪರಿಷತ್ ಚುನಾವಣೆ: ಎಸ್ ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

Advt_Headding_Middle

ಡಿಸೆಂಬರ್ 10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ದ.ಕ. – ಉಡುಪಿ ಕ್ಷೇತ್ರದಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ಇಂದು ಅಪರಾಹ್ನ ಚುನಾವಣಾಧಿಕಾರಿ ಡಾ|ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ SDPI ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹಮ್ಮದ್, ದ.ಕ. ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ದ.ಕ.ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ , ಶಾಕೀರ್ ಅಳಕೆ ಮಜಲು ಉಪಸ್ಥಿತಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.