ಕೆ. ಧರ್ಮಪಾಲ ಗೌಡ ಕಡ್ಯ ನಿಧನ

Advt_Headding_Middle

ಮಡಪ್ಪಾಡಿ ಗ್ರಾಮದ ಕಡ್ಯ ಕೆ. ಧರ್ಮಪಾಲರವರು ನ.23  ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಇವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದರು .
ಮೃತರು ಪತ್ನಿ ಶ್ರೀಮತಿ ಇಂದಿರಾ ಕೆ., ಪುತ್ರ ಸುನೀಲ್, ಪುತ್ರಿ ತನುಜಾ, ಸೊಸೆ ದೀಪಿಕಾ ,ಅಳಿಯ ಏಕಾನಂದ ,ಮೊಮ್ಮಕ್ಕಳು ,ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.