ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Advt_Headding_Middle

 

ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ನ. 26ರಂದು ಆಚರಿಸಲಾಯಿತು. ಉಪನ್ಯಾಸಕರಾದ ರಾಜೇಶ್ ಸಂವಿಧಾನದ ಮಹತ್ವವನ್ನು ತಿಳಿಸಿ ಪ್ರತಿಜ್ಞಾ ವಿಧಿ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ ಆರ್ ಮತ್ತು ಉಪನ್ಯಾಸಕ ವೃ೦ದದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.