ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪೆನಿಗಳಿಗೆ ಆಯ್ಕೆ

Advt_Headding_Middle

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಅಶ್ವಿನಿ ಹೆಚ್.ಕೆ IBM ಕ೦ಪೆನಿಗೆ, 2021 ನೇ ಬ್ಯಾಚ್‌ನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಜಾಹ್ನವಿ ಜಿ.ಜೆ. DXC Technologies ಕ೦ಪೆನಿಗೆ, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ನಿಶ್ಮಿತಾ ಕೆ. Dassault Systems ಕ೦ಪೆನಿಗೆ ಮತ್ತು ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ ಬಿ.ಪಿ. Tessolve ಕ೦ಪೆನಿಗೆ ಆಯ್ಕೆಯಾಗಿರುತ್ತಾರೆ.
ಡಾ. ರೇಣುಕಾಪ್ರಸಾದ್ ಕೆ.ವಿ., ಪ್ರಧಾನ ಕಾರ್ಯದರ್ಶಿಗಳು ಎ.ಒ.ಎಲ್.ಇ(ರಿ), ಡಾ. ಎನ್.ಎ. ಜ್ಞಾನೇಶ್, ಪ್ರಾ೦ಶುಪಾಲರು, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಸುರೇಶ ವಿ. ಮತ್ತು ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.