ಸುಳ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಸಂವಿಧಾನ ದಿನಾಚರಣೆ

Advt_Headding_Middle

 

ಇನ್ನರ್ ವೀಲ್ ಕ್ಲಬ್ ವತಿಯಿಂದ ಸಂವಿಧಾನ ದಿನವನ್ನು ಆಲೆಟ್ಟಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಸಭೆಯ ಅಧ್ಯಕ್ಷೆ ಶ್ರೀಮತಿ ಪೂಜಾ ಸಂತೋಷ್ ಸಂವಿಧಾನ ದ ಮಹತ್ವ ದ ಬಗ್ಗೆ ತಿಳಿಸಿದರು. ಸಭೆಯಲ್ಲಿ ಕಾರ್ಯದರ್ಶಿ ಶ್ರೀಮತಿ ವಿನುತಾ ಶೇಟ್, ಪೂರ್ವಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಜೆ ಕೆ ರೈ ಸದಸ್ಯೆ ಯಾರಾದ ಶ್ರೀಮತಿ ಮಮತಾ ಮುಕುಂದ, ಶ್ರೀಮತಿ ಪೂರ್ಣಿಮಾ ಕುಂಚಡ್ಕ ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.