ಕಳಂಜ: ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಬಗ್ಗೆ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಜ. 6ರಂದು ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಭೆಯು ನ.28 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು.

ಈ ವರ್ಷ 24 ನೇ ವರ್ಷದ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಸಭೆಯಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮೀಶ ರೈ ಕಳಂಜ, ಕಾರ್ಯದರ್ಶಿ ವಸಂತ ಪೂಜಾರಿ ಕಳಂಜ, ಜತೆ ಕಾರ್ಯದರ್ಶಿ ನಾರಾಯಣ ಕಳಂಜ ಸೇರಿದಂತೆ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.