ಕೊನ್ನಡ್ಕ: ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಶಾಶ್ವತ ಚಪ್ಪರ ನಿರ್ಮಾಣಕ್ಕೆ ಗುದ್ದಲಿ ಪೂಜೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೊನ್ನಡ್ಕ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಶಾಶ್ವತ ಚಪ್ಪರ ನಿರ್ಮಾಣಕ್ಕೆ ಗುದ್ದಲಿ ಪೂಜೆಯು ನ. 28ರಂದು ನಡೆಯಿತು.

ಗುದ್ದಲಿಪೂಜೆಯನ್ನು ಪ್ರಗತಿಪರ ಕೃಷಿಕರಾದ ಬಾಲಕೃಷ್ಣ ಗೌಡ ಎಣ್ಣೆಮಜಲು ನೆರವೇರಿಸಿ ರೂ. 5005/- ನೀಡಿ ಶುಭಹಾರೈದರು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು, ನೇಮೋತ್ಸವ ಸಮಿತಿ ಪದಾಧಿಕಾರಿಗಳು, ಊರ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.