ಅಬೂಬಕ್ಕರ್ ಮಾಸ್ತಿಕಟ್ಟೆ ನಿಧನ Posted by suddi channel Date: November 29, 2021 in: ಪ್ರಚಲಿತ, ವಿಶೇಷ ಸುದ್ದಿ Leave a comment 483 Views ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ ನಿವಾಸಿ ಅಬೂಬಕ್ಕರ್ ನವಂಬರ್ 29 ರಂದು ನಿಧನರಾದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಐವರು ಪುತ್ರರು ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.