ಎನ್ನೆಂಸಿ: ರಾಜ್ಯಶಾಸ್ತ್ರ ವಿಭಾಗದಿಂದ ಸಂವಿಧಾನ ದಿನಾಚರಣೆ

Advt_Headding_Middle
Advt_Headding_Middle

 

 

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್ 27ರಂದು ಕಾಲೇಜಿನಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ‌ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕೆ ವಿ ಜಿ ಕಾನೂನು ಕಾಲೇಜಿನ ಪ್ರಾಂಶುಪಾಲ ಉದಯಕುಮಾರ ಬಿ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಮಮತಾ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ಬಿ ಎ ವಿದ್ಯಾರ್ಥಿನಿ ನಿರೀಕ್ಷಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಅಂತಿಮ ಬಿ ಎ ವಿದ್ಯಾರ್ಥಿಗಳಾದ ಚಿತ್ರೇಶ್ ವಂದಿಸಿ, ಭರತ್ ಎಂ ಎಲ್ ಕಾರ್ಯಕ್ರಮ ನಿರೂಪಿಸಿದರು. ಸಂವಿಧಾನ ದಿನದ ಪ್ರಯುಕ್ತ ಹಮ್ಮಿಕೊಂಡ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.