ಬಸವೇಶ್ವರ ದೇವಸ್ಥಾನದಲ್ಲಿ ರುದ್ರ ಹೋಮ, ಏಕಾದಶ ರುದ್ರಾಭಿಷೇಕ, ಕಾರ್ತಿಕ ದೀಪೋತ್ಸವ ಸಂಪನ್ನ

Advt_Headding_Middle

ಕುಲ್ಕುಂದದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನ.29 ರಂದು ರುದ್ರ ಹೋಮ ಮತ್ತು ಏಕಾದಶ ರುದ್ರಾಭಿಷೇಕ ನಡೆಯಿತು. ರಾತ್ರಿ ಕಾರ್ತಿಕ ದೀಪೋತ್ಸವ ನಡೆಯಿತು. ಆಡಳಿತ ಮಂಡಳಿ, ವಿವಿಧ ಸಮಿತಿಗಳ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.