ಕೊಪ್ಪರಿಗೆ ಏರುವ ಮೂಲಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಆರಂಭ

Advt_Headding_Middle

ಅಖಂಡ ಭಜನೆ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಷಷ್ಠಿ ಮಹೋತ್ಸವವು ಇಂದು ಕೊಪ್ಪರಿಗೆ ಏರುವ ಮೂಲಕ ಆರಂಭವಾಯಿತು. ಇಂದು ಬೆಳಗ್ಗೆ ವ್ಯವಸ್ಥಾಪನಾ ಸಮಿತಿ ಸದಸ್ಯೆ ವನಜಾ ಭಟ್ ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ, ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.